Bible Language

Daniel 7:5 (ASV) American Standard Version

Versions

KNV   ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
ERVKN   “ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.
IRVKN   ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.