Versions
KNV ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.
ERVKN ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು.
IRVKN ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.