Bible Language

Deuteronomy 16:15 (ASV) American Standard Version

Versions

KNV   ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
ERVKN   ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ!
IRVKN   ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಮತ್ತು ಬೇರೆ ಎಲ್ಲಾ ಕೆಲಸಗಳನ್ನೂ ಆತನು ಸಫಲ ಮಾಡಿದ್ದರಿಂದ ನೀವು ಬಹಳ ಆನಂದದಿಂದಿರಬೇಕು. PEPS