Bible Language

Deuteronomy 1:38 (ASV) American Standard Version

Versions

KNV   ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.
ERVKN   ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.
IRVKN   ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.