Bible Language

Deuteronomy 1:42 (ASV) American Standard Version

Versions

KNV   ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.
ERVKN   “ಆದರೆ ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಆ ಜನರಿಗೆ ಬೆಟ್ಟವನ್ನೇರಿ ಯುದ್ಧಮಾಡಬಾರದೆಂದು ಹೇಳು. ಯಾಕೆಂದರೆ ನಾನು ಅವರೊಂದಿಗಿರುವುದಿಲ್ಲ ಮತ್ತು ಅವರ ವೈರಿಗಳು ಅವರನ್ನು ಸೋಲಿಸಿಬಿಡುವರು!’
IRVKN   ಆದರೆ ಯೆಹೋವನು ನನಗೆ, “ನಾನು ಇವರ ಮಧ್ಯದಲ್ಲಿ ಇರುವುದಿಲ್ಲವಾದುದರಿಂದ ಇವರು ಸೋತುಹೋಗುವರು. ಇವರು ಯುದ್ಧಮಾಡಲೂ ಬಾರದು, ಬೆಟ್ಟದ ಸೀಮೆಗೆ ಹೋಗಲೂ ಬಾರದು ಎಂದು ಇವರಿಗೆ ಆಜ್ಞಾಪಿಸು” ಎಂದು ಹೇಳಿದನು. PEPS