Bible Language

Deuteronomy 28:23 (ASV) American Standard Version

Versions

KNV   ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
ERVKN   ಆಕಾಶವು ಮೋಡಗಳೇ ಇರದ ಕಾದ ಹಿತ್ತಾಳೆಯಂತಿರುವುದು. ಕಾಲಿನಡಿಯಲ್ಲಿರುವ ನೆಲವು ಕಬ್ಬಿಣದಂತೆ ಗಟ್ಟಿಯಾಗಿರುವುದು.