Bible Language

Deuteronomy 28:37 (ASV) American Standard Version

Versions

KNV   ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
ERVKN   ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.