Bible Language

Deuteronomy 28:58 (ASV) American Standard Version

Versions

KNV   ನಿನ್ನ ದೇವರಾದ ಕರ್ತನೆಂಬ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
ERVKN   “ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತನೂ ಭಯಂಕರನೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು.