Bible Language

Deuteronomy 28:62 (ASV) American Standard Version

Versions

KNV   ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ERVKN   ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ.