Bible Language

Deuteronomy 28:8 (ASV) American Standard Version

Versions

KNV   ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
ERVKN   “ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.