Bible Language

Deuteronomy 29:12 (ASV) American Standard Version

Versions

KNV   ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
ERVKN   ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ.
IRVKN   ಹೀಗೆ ನಿಮ್ಮೆಲ್ಲರ ಸಂಗಡ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,