Bible Language

Deuteronomy 9:22 (ASV) American Standard Version

Versions

KNV   ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್‌ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
ERVKN   “ಅದೇ ಪ್ರಕಾರ ತಬೇರಾ, ಮಸ್ಸಾ ಮತ್ತು ಕಿಬ್ರೋತ್‌ಹತಾವಾಗಳಲ್ಲಿಯೂ ನೀವು ಯೆಹೋವನನ್ನು ಸಿಟ್ಟಿಗೆಬ್ಬಿಸಿದ್ದಿರಿ.
IRVKN   ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.