Bible Language

Deuteronomy 9:24 (ASV) American Standard Version

Versions

KNV   ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
ERVKN   ನಾನು ನಿಮ್ಮನ್ನು ತಿಳಿದಿರುವ ಕಾಲದಿಂದ ನೀವು ಯೆಹೋವನಿಗೆ ಅವಿಧೇಯರಾಗಿಯೇ ಇದ್ದೀರಿ.
IRVKN   * ಅಥವಾ ಯೆಹೋವನಿಗೆ ನಿಮ್ಮ ಪರಿಚಯವಾದಂದಿನಿಂದಲೂ. ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ. PEPS