Bible Language

Esther 2:13 (ASV) American Standard Version

Versions

KNV   ಪ್ರಕಾರ ಕನ್ಯಾಸ್ತ್ರೀಯು ಅರಸನ ಬಳಿಗೆ ಪ್ರವೇ ಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಮನೆಗೆ ಹೋಗಲು ಅವಳು ಏನು ಬೇಡು ವಳೋ ಅದು ಅವಳಿಗೆ ಕೊಡಲ್ಪಡುವದು.
ERVKN   ರಾಜನ ಬಳಿಗೆ ಹೋಗುವಾಗ ಆಕೆಗೆ ಏನುಬೇಕೋ ಅದನ್ನು ಅಂತಃಪುರದಿಂದ ಕೊಡಲ್ಪಡುತ್ತಿತ್ತು.
IRVKN   ಅರಸನ ಬಳಿಗೆ ಹೋಗುವ ಸರದಿ ಯಾರಿಗೆ ಬರುವುದೋ ಆಕೆಯು ಅಂತಃಪುರದಿಂದ ಅರಮನೆಗೆ ತೆಗೆದುಕೊಂಡು ಹೋಗುವುದಕ್ಕೋಸ್ಕರ ಏನು ಕೇಳಿದರೂ ಕೊಡಲ್ಪಡುವುದು.