Bible Language

Esther 8:7 (ASV) American Standard Version

Versions

KNV   ಆಗ ಅರಸನಾದ ಅಹಷ್ವೇ ರೋಷನು ರಾಣಿಯಾದ ಎಸ್ತೇರಳಿಗೂ ಯೆಹೂದ್ಯ ನಾದ ಮೊರ್ದೆಕೈಗೂ ಹೇಳಿದ್ದೇನಂದರೆ--ಇಗೋ, ಹಾಮಾನನು ಯೆಹೂದ್ಯರ ಮೇಲೆ ತನ್ನ ಕೈ ಹಾಕಿದ್ದ ರಿಂದ ಅವನ ಮನೆಯನ್ನು ಎಸ್ತೇರಳಿಗೆ ಕೊಟ್ಟೆನು. ಅವನನ್ನು ಗಲ್ಲಿಗೆ ಹಾಕಿದ್ದಾರೆ.
ERVKN   ಅಹಷ್ವೇರೋಷನು ಎಸ್ತೇರ್ ರಾಣಿಗೆ ಮತ್ತು ಮೊರ್ದೆಕೈಗೆ, “ಹಾಮಾನನು ಯೆಹೂದ್ಯರನ್ನು ದ್ವೇಷಿಸಿದ ಕಾರಣ ಅವನನ್ನು ಗಲ್ಲಿಗೇರಿಸುವಂತೆ ನನ್ನ ಸಿಪಾಯಿಗಳಿಗೆ ಆಜ್ಞಾಪಿಸಿದೆನು; ಅವನ ಆಸ್ತಿಪಾಸ್ತಿಗಳನ್ನೆಲ್ಲಾ ಎಸ್ತೇರಳ ವಶಕ್ಕೆ ಕೊಟ್ಟೆನು.
IRVKN   ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.