Bible Language

Exodus 1:8 (ASV) American Standard Version

Versions

KNV   ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
ERVKN   ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.
IRVKN   ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.