Bible Language

Exodus 32:20 (ASV) American Standard Version

Versions

KNV   ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ನೀರನ್ನು ಇಸ್ರಾಯೇಲ್‌ ಮಕ್ಕಳು ಕುಡಿಯುವಂತೆ ಮಾಡಿದನು.
ERVKN   ಬಳಿಕ ಮೋಶೆಯು ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ನೀರನ್ನು ಇಸ್ರೇಲರಿಗೆ ಕುಡಿಸಿದನು.