Bible Language

Exodus 32:26 (ASV) American Standard Version

Versions

KNV   ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು.
ERVKN   ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.