Bible Language

Exodus 32:31 (ASV) American Standard Version

Versions

KNV   ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.
ERVKN   ಅಂತೆಯೇ ಮೋಶೆಯು ಯೆಹೋವನ ಬಳಿಗೆ ಮರಳಿ ಹೋಗಿ, “ದಯವಿಟ್ಟು ಆಲಿಸು! ಜನರು ಬಹಳ ಕೆಟ್ಟ ಪಾಪವನ್ನು ಮಾಡಿದ್ದಾರೆ. ಚಿನ್ನದಿಂದ ಮೂರ್ತಿಯನ್ನು ಮಾಡಿಕೊಂಡಿದ್ದಾರೆ.