Bible Language

Exodus 35:34 (ASV) American Standard Version

Versions

KNV   ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.
ERVKN   ಇತರರಿಗೆ ಕಲಿಸುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನು ಯೆಹೋವನು ಬೆಚಲೇಲನಿಗೂ ಒಹೊಲೀಯಾಬನಿಗೂ ಅನುಗ್ರಹಿಸಿದ್ದಾನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು.