Bible Language

Exodus 36:13 (ASV) American Standard Version

Versions

KNV   ಅವನು ಚಿನ್ನದ ಐವತ್ತು ಕೊಂಡಿಗಳನ್ನು ಮಾಡಿ ಕೊಂಡಿಗಳಿಂದ ತೆರೆಗಳನ್ನು ಒಂದ ಕ್ಕೊಂದಾಗಿ ಜೋಡಿಸಿದನು. ಹೀಗೆ ಅದು ಒಂದೇ ಗುಡಾರವಾಯಿತು.
ERVKN   ಬಳಿಕ ಅವರು ಐವತ್ತು ಚಿನ್ನದ ಬಳೆಗಳನ್ನು ಮಾಡಿ ಎರಡು ಪರದೆಗಳನ್ನು ಒಟ್ಟಾಗಿ ಸೇರಿಸಿದರು. ಹೀಗೆ ಪವಿತ್ರಗುಡಾರವು ಜೋಡಿಸಲ್ಪಟ್ಟು ಒಂದೇ ಗುಡಾರವಾಯಿತು.
IRVKN   ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು. PEPS