Bible Language

Exodus 36:24 (ASV) American Standard Version

Versions

KNV   ಅವನು ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕಾಲುಗಳನ್ನು ಮಾಡಿದನು; ಒಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ ಇನ್ನೊಂದು ಹಲಗೆಯ ಕೆಳಗೆ ಇರುವ ಎರಡು ಕೈಗಳಿಗೋಸ್ಕರ ಎರಡು ಕಾಲುಗಳನ್ನೂ
ERVKN   ಬಳಿಕ ಅವರು ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಒಂದು ನಿಲುವುಪೆಟ್ಟಿಗೆಗೆ ಒಂದರಂತೆ ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಿದ್ದವು.
IRVKN   ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು.