Bible Language

Exodus 37:1 (ASV) American Standard Version

Versions

KNV   ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
ERVKN   ಬೆಚಲೇಲನು ಜಾಲೀಮರದಿಂದ ಪವಿತ್ರ ಪೆಟ್ಟಿಗೆಯನ್ನು ಮಾಡಿದನು. ಪೆಟ್ಟಿಗೆಯು ಎರಡೂವರೆ ಮೊಳ ಉದ್ದ ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರವಿತ್ತು.
IRVKN   {ಆಜ್ಞಾಶಾಸನಗಳ ಪೆಟ್ಟಿಗೆ} (ವಿಮೋ 25:10-22) PS ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿದನು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ ಹಾಗೂ ಒಂದುವರೆ ಮೊಳ ಎತ್ತರವೂ ಆಗಿತ್ತು.