Bible Language

Exodus 39:1 (ASV) American Standard Version

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
ERVKN   ಯಾಜಕರು ಯೆಹೋವನ ಪವಿತ್ರಸ್ಥಳದಲ್ಲಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ವಿಶೇಷ ಬಟ್ಟೆಗಳನ್ನು ಮಾಡುವುದಕ್ಕೆ ಕೆಲಸಗಾರರು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಆರೋನನಿಗೆ ವಿಶೇಷ ಬಟ್ಟೆಗಳನ್ನು ಮಾಡಿದರು.
IRVKN   {ಯಾಜಕರಿಗೆ ದೀಕ್ಷಾವಸ್ತ್ರಗಳನ್ನು ಮಾಡಿದ್ದು} (ವಿಮೋ 28:1-14) PS ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನೂ ಮಾಡಿದರು. PEPS