Bible Language

Exodus 39:16 (ASV) American Standard Version

Versions

KNV   ಬಂಗಾರದ ಎರಡು ಜಡೆಗಳನ್ನು ಮಾಡಿ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
ERVKN   ಕೆಲಸಗಾರರು ಎರಡು ಚಿನ್ನದ ಕುಂದಣಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿದರು. ಅವರು ಎರಡು ಚಿನ್ನದ ಉಂಗುರಗಳನ್ನು ದೈವನಿರ್ಣಯಪದಕದ ಎರಡು ಕೊನೆಗಳಲ್ಲಿ ಇರಿಸಿದರು.
IRVKN   ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು.