Bible Language

Exodus 39:25 (ASV) American Standard Version

Versions

KNV   ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ ಗಂಟೆಗಳನ್ನು ದಾಳಿಂಬರಗಳ ನಡುವೆ ಇಟ್ಟು ನಿಲುವಂಗಿಗಳ ಅಂಚಿನ ಮೇಲೆ ಸುತ್ತಲೂ ದಾಳಿಂಬರಗಳ ನಡುವೆಯೇ ಇರಿಸಿದನು.
ERVKN   ಬಳಿಕ ಅವರು ಅಪ್ಪಟ ಬಂಗಾರದ ಗೆಜ್ಜೆಗಳನ್ನು ಮಾಡಿದರು. ಅವರು ಗೆಜ್ಜೆಗಳನ್ನು ನಿಲುವಂಗಿಯ ಕೆಳಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳ ನಡುವೆ ತೂಗು ಹಾಕಿದರು.
IRVKN   ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು.