Bible Language

Exodus 39:26 (ASV) American Standard Version

Versions

KNV   ಸೇವೆ ಗೋಸ್ಕರ ಮಾಡಿದ ನಿಲುವಂಗಿಯ ಅಂಚಿನ ಮೇಲೆ ಸುತ್ತಲೂ ಒಂದು ಗಂಟೆ ಒಂದು ದಾಳಿಂಬರದ ಮೇರೆಗೆ ಇಟ್ಟರು, ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.
ERVKN   ಹೀಗೆ ನಿಲುವಂಗಿಯ ಕೆಳಅಂಚಿನ ಸುತ್ತಲೆಲ್ಲ ದಾಳಿಂಬೆ ಹಣ್ಣುಗಳೂ ಗೆಜ್ಜೆಗಳೂ ಇದ್ದವು. ಪ್ರತಿ ದಾಳಿಂಬೆ ಹಣ್ಣಿನ ನಡುವೆ ಒಂದೊಂದು ಗೆಜ್ಜೆ ಇತ್ತು. ಯಾಜಕರು ಯೆಹೋವನ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ನಿಲುವಂಗಿ ಇದಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಗಿತ್ತು.
IRVKN   ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು. PEPS