Bible Language

Ezekiel 12:6 (ASV) American Standard Version

Versions

KNV   ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.
ERVKN   ರಾತ್ರಿಕಾಲದಲ್ಲಿ ಚೀಲವನುಐ ಹೆಗಲಿಗೇರಿಸಿ ಹೊರಗೆನಡಿ. ನೀನು ನೆಲವನುಐ ನೋಡಲಾಗದಂತೆ ನಿನಐ ಮುಖವನುಐ ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನಐನುಐ ನೋಡುತ್ತಿರಙೇಕು. ಯಾಕೆಂದರೆ ನಿನಐನುಐ ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”
IRVKN   ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.” PEPS