Bible Language

Ezekiel 29:5 (ASV) American Standard Version

Versions

KNV   ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
ERVKN   ನಾನು ನಿನಐನೂಐ ನಿನಐ ಮೀನುಗಳನೂಐ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವಿ. ಯಾರೂ ನಿನಐನುಐ ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನಐನುಐ ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವಿ.
IRVKN   ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು;
ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ;
ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.