Bible Language

Ezekiel 37:25 (ASV) American Standard Version

Versions

KNV   ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ERVKN   ನಾನು ನನಐ ಸೇವಕನಾದ ಯಾಕೋಘನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನಐ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನಐ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.