Bible Language

Ezekiel 38:16 (ASV) American Standard Version

Versions

KNV   ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
ERVKN   ನನಐ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಘರುವಿರಿ. ನೀವು ಕರೀ ಮೋಡದಂತೆ ದೇಶವನುಐ ಕವಿಯುವಿರಿ. ಸಮಯ ಘಂದಾಗ ನನಐ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನುಐ ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನಐನುಐ ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಙೇಕಿದ್ದೇನೆಂದು ಅವರು ಕಾದು ನೋಡುವರು.’“