Bible Language

Ezekiel 38:21 (ASV) American Standard Version

Versions

KNV   ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
ERVKN   ನನಐ ಒಡೆಯನಾದ ಯೆಹೋವನು ಹೇಳಿವದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಘ್ಬರನೊಐಘ್ಬರು ಕತ್ತಿಯಿಂದ ಕೊಲ್ಲುವರು.