Bible Language

Ezekiel 7:22 (ASV) American Standard Version

Versions

KNV   ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
ERVKN   ನಾನು ಅವರ ಕಡೆಯಿಂದ ನನಐ ಮುಖವನುಐ ತಿರುಗಿಸಿಕೊಳ್ಳುವೆನು. ಪರದೇಶಿಯರು ನನಐ ಅಮೂಲ್ಯವಾದ ಆಲಯವನುಐ ಹೊಲಸು ಮಾಡುವರು. ದರೋಡೆಕೋರರು ಅದರೊಳಗೆ ನುಗ್ಗಿ ಅದಕ್ಕೆ ಅಪಮಾನ ಮಾಡುವರು.
IRVKN   ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಲು, ನನ್ನ ಪ್ರಿಯ ಮಂದಿರವನ್ನು ಹೊಲೆಗೆಡಿಸುವರು;
ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲಸುಮಾಡುವರು.