Bible Language

Ezekiel 8:12 (ASV) American Standard Version

Versions

KNV   ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
ERVKN   ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಘ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನಿಐಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನುಐ ನೋಡುವದಿಲ್ಲ. ಆತನು ದೇಶವನುಐ ತೊರೆದು ಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.
IRVKN   ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.