Bible Language

Galatians 2:5 (ASV) American Standard Version

Versions

KNV   ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
ERVKN   ಆದರೆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು.
IRVKN   ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ. PEPS