Bible Language

Galatians 5:16 (ASV) American Standard Version

Versions

KNV   ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
ERVKN   ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಪವಿತ್ರಾತ್ಮನನ್ನು ಅನುಸರಿಸುವವರಾಗಿರಿ. ಆಗ, ನಿಮ್ಮ ಶರೀರಭಾವವು ಬಯಸುವ ಕೆಟ್ಟ ಸಂಗತಿಗಳನ್ನು ನೀವು ಮಾಡುವುದಿಲ್ಲ.