Bible Language

Genesis 12:11 (ASV) American Standard Version

Versions

KNV   ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.
ERVKN   ತನ್ನ ಹೆಂಡತಿ ಸಾರಯಳು ರೂಪವತಿಯಾಗಿರುವುದು ಅಬ್ರಾಮನಿಗೆ ತಿಳಿದಿತ್ತು. ಆದ್ದರಿಂದ ಈಜಿಪ್ಟಿಗೆ ಹೋಗುವ ಮೊದಲೇ, ಅಬ್ರಾಮನು ಸಾರಯಳಿಗೆ, “ನೀನು ರೂಪವತಿಯೆಂದು ನನಗೆ ಗೊತ್ತಿದೆ.