Versions
KNV ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
ERVKN ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.
IRVKN ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.