Bible Language

Genesis 14:8 (ASV) American Standard Version

Versions

KNV   ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
ERVKN   ಕಾಲದಲ್ಲಿ, ಸೊದೋಮಿನ ರಾಜನೂ ಗೊಮೋರದ ರಾಜನೂ ಅದ್ಮಾಹದ ರಾಜನೂ ಚೆಬೋಯೀಮಿನ ರಾಜನೂ ಬೇಲಗದ, ಅಂದರೆ ಚೋಗರದ ರಾಜನೂ ಒಟ್ಟಾಗಿ ಸೇರಿಕೊಂಡು ತಮ್ಮ ಶತ್ರುಗಳ ವಿರುದ್ಧವಾಗಿ ದಂಡೆತ್ತಿಕೊಂಡು ಸಿದ್ದೀಮ್ ಕಣಿವೆಗೆ ಹೋದರು.
IRVKN   ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್ ಹಾಗೂ ಚೋಗರೆಂಬ ಬೇಲಗದ ರಾಜರು ಹೊರಟು ಅವರಿಗೆದುರಾಗಿ,