Bible Language

Genesis 18:1 (ASV) American Standard Version

Versions

KNV   ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
ERVKN   ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು.
IRVKN   {ಅಬ್ರಹಾಮನಿಗೆ ದೇವರು ಕೊಟ್ಟ ವಾಗ್ದಾನ} PS ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.