Bible Language

Genesis 19:3 (ASV) American Standard Version

Versions

KNV   ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
ERVKN   ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.
IRVKN   ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು. PEPS