Bible Language

Genesis 24:54 (ASV) American Standard Version

Versions

KNV   ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
ERVKN   ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟಮಾಡಿದರು. ಅವರು ಮರುದಿನ ಮುಂಜಾನೆ ಎದ್ದು, “ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ” ಎಂದು ಹೇಳಿದರು.
IRVKN   ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು. PEPS