Bible Language

Genesis 27:4 (ASV) American Standard Version

Versions

KNV   ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
ERVKN   ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು.
IRVKN   ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು. PEPS