Bible Language

Genesis 29:19 (ASV) American Standard Version

Versions

KNV   ಅದಕ್ಕೆ ಲಾಬಾನನು--ಅವಳನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದು ಒಳ್ಳೆಯದು. ಆದದರಿಂದ ನನ್ನ ಸಂಗಡ ವಾಸವಾಗಿರು ಅಂದನು.
ERVKN   ಲಾಬಾನನು, “ಬೇರೊಬ್ಬನು ಆಕೆಯನ್ನು ಮದುವೆಯಾಗುವುದಕ್ಕಿಂತ ನೀನು ಮದುವೆಯಾಗುವುದೇ ಆಕೆಗೆ ಒಳ್ಳೆಯದು. ಆದ್ದರಿಂದ ನನ್ನೊಂದಿಗಿರು” ಎಂದು ಹೇಳಿದನು.
IRVKN   ಲಾಬಾನನು, “ಆಕೆಯನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಒಳ್ಳೆಯದು. ಆದುದರಿಂದ ನೀನು ನನ್ನ ಸಂಗಡ ವಾಸವಾಗಿರು” ಎಂದನು.