Bible Language

Genesis 44:22 (ASV) American Standard Version

Versions

KNV   ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
ERVKN   ನಾವು ನಿಮಗೆ ‘ಆ ಯುವಕನು ಬರಲಾರನು. ಅವನು ತನ್ನ ತಂದೆಯನ್ನು ಬಿಟ್ಟುಬರಲಾಗದು. ಅವನ ತಂದೆ ಅವನನ್ನು ಕಳೆದುಕೊಂಡರೆ ತುಂಬ ದುಃಖದಿಂದ ಸತ್ತುಹೋಗುವನು’ ಎಂದು ಹೇಳಿದೆವು.
IRVKN   ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು.