Bible Language

Genesis 50:15 (ASV) American Standard Version

Versions

KNV   ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
ERVKN   ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
IRVKN   {ಯೋಸೇಫನು ತನ್ನ ಸಹೋದರರನ್ನು ಕ್ಷಮಿಸಿದ್ದು} PS ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.