Bible Language

Genesis 50:20 (ASV) American Standard Version

Versions

KNV   ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ERVKN   ನೀವು ನನಗೆ ಕೇಡುಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ.
IRVKN   ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.