Bible Language

Isaiah 15:8 (ASV) American Standard Version

Versions

KNV   ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್‌ ಏಲೀಮಿನ ವರೆಗೂ ವ್ಯಾಪಿಸಿದೆ.
ERVKN   ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ.
IRVKN   ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ,
ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.