Bible Language

Isaiah 30:16 (ASV) American Standard Version

Versions

KNV   ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
ERVKN   ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.
IRVKN   ನೀವು, ‘ಬೇಡವೇ ಬೇಡ,
ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ,
ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.