Bible Language

Isaiah 48:19 (ASV) American Standard Version

Versions

KNV   ನಿನ್ನ ಸಂತಾನವು ಸಹ ಹರಳಿನಂತೆಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟುವವರು ದಪ್ಪ ಮರಳಿನಂತೆಯೂ ಇರುವರು; ಅವರ ಹೆಸರು ತೆಗೆದುಹಾಕಲ್ಪಡದೆ ನನ್ನ ಸಮ್ಮುಖದಿಂದ ನಾಶವಾಗದೆ ಇರುತ್ತಿತ್ತು.
ERVKN   ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”
IRVKN   ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು.
ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.